Jobs
IAF Recruitment 2023 : ಭಾರತೀಯ ವಾಯುಪಡೆಯಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ : ಮಾ.31
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ಉದ್ಯೋಗವಕಾಶವಿದ್ದು (IAF Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ಉದ್ಯೋಗವಕಾಶವಿದ್ದು (IAF Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆ(IAF Recruitment 2023)ಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಭಾರತೀಯ ವಾಯುಪಡೆ(Indian Air Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ. ಫೆಬ್ರವರಿ…