National
IAS ರೋಹಿಣಿ ಸಿಂಧೂರಿಗೆ ಎದುರಾಯ್ತು ಮತ್ತೊಮ್ಮೆ ಸಂಕಷ್ಟ- ಬಟಾ ಬಯಲಾಯ್ತು ಮತ್ತೊಂದು ಸತ್ಯ!!
Rohini Sindhuri:ಇದೀಗ ಮತ್ತೇ ರೋಹಿಣಿ ಸಿಂಧೂರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರು ಡಿ.ಸಿ. ಆಗಿದ್ದ ಸಮಯದಲ್ಲಿ ನಿಯಮ ಉಲ್ಲಂಘಿಸಿದ್ದರು ಎನ್ನುವ ಆರೋಪ ಇದೀಗ ಬುಗಿಲೆದ್ದಿದೆ.
Rohini Sindhuri:ಇದೀಗ ಮತ್ತೇ ರೋಹಿಣಿ ಸಿಂಧೂರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರು ಡಿ.ಸಿ. ಆಗಿದ್ದ ಸಮಯದಲ್ಲಿ ನಿಯಮ ಉಲ್ಲಂಘಿಸಿದ್ದರು ಎನ್ನುವ ಆರೋಪ ಇದೀಗ ಬುಗಿಲೆದ್ದಿದೆ.
ಕರ್ನಾಟಕದಲ್ಲಿ ಕೆಲವು ವಾರದಿಂದ ಬೀದಿ ರಂಪ ಮಾಡಿಕೊಳ್ಳುತ್ತಿರುವ ಐಎಎಸ್ (IAS) ಹಾಗೂ ಐಪಿಎಸ್ (IPS) ಅಧಿಕಾರಿಗಳಿಬ್ಬರ ಕಿತ್ತಾಟವನ್ನು ಸಿನಿಮಾ ಮಾಡಲು ಇಬ್ಬರು ನಿರ್ಮಾಪಕರು ಮುಂದಾಗಿದ್ದಾರಂತೆ!
ಮೈಸೂರಿನ (Mysuru) ಆರ್ ಟಿಐ ಕಾರ್ಯಕರ್ತ ಗಂಗರಾಜುರ (Activist Gangaraju) ಜೊತೆ ರೂಪಾ ಮಾತಾಡಿರುವ ಆಡಿಯೋ ಹೊರ ಬಂದಿದ್ದು, ಹೊಸ ಟ್ವಿಸ್ಟ್ ಸಿಕ್ಕಿದೆ.