National
IAS ರೋಹಿಣಿ ಸಿಂಧೂರಿಗೆ ಎದುರಾಯ್ತು ಮತ್ತೊಮ್ಮೆ ಸಂಕಷ್ಟ- ಬಟಾ ಬಯಲಾಯ್ತು ಮತ್ತೊಂದು ಸತ್ಯ!!
Rohini Sindhuri:ಇದೀಗ ಮತ್ತೇ ರೋಹಿಣಿ ಸಿಂಧೂರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರು ಡಿ.ಸಿ. ಆಗಿದ್ದ ಸಮಯದಲ್ಲಿ ನಿಯಮ ಉಲ್ಲಂಘಿಸಿದ್ದರು ಎನ್ನುವ ಆರೋಪ ಇದೀಗ ಬುಗಿಲೆದ್ದಿದೆ.
Rohini Sindhuri:ಇದೀಗ ಮತ್ತೇ ರೋಹಿಣಿ ಸಿಂಧೂರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರು ಡಿ.ಸಿ. ಆಗಿದ್ದ ಸಮಯದಲ್ಲಿ ನಿಯಮ ಉಲ್ಲಂಘಿಸಿದ್ದರು ಎನ್ನುವ ಆರೋಪ ಇದೀಗ ಬುಗಿಲೆದ್ದಿದೆ.
IAS ಸುಂದರಿ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇದೇನು ಹೊಸ ವಿಷಯ ಎನ್ನುವುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.