ಇಂಟೆಲಿಜೆನ್ಸ್ ಬ್ಯೂರೊ( IB) ದಲ್ಲಿ
ಉದ್ಯೋಗ: 150 ಹುದ್ದೆಗಳಿಗೆ ಅರ್ಜಿ ; ಅರ್ಜಿ ಸಲ್ಲಿಸಲು ಮೇ.07 ಕೊನೆಯ ದಿನಾಂಕ
ಇಂಟೆಲಿಜೆನ್ಸ್ ಬ್ಯೂರೊ(ಐಬಿ)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಅಸಿಸ್ಟಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್ 2 ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಹ!-->…