IBPS : 710 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ | ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ!!!
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ಸೆಲೆಕ್ಷನ್ 2023 -24ನೇ ಸಾಲಿನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ವಿವಿಧ ಬ್ಯಾಂಕ್‌ಗಳಲ್ಲಿ ನೇಮಕ ಮಾಡುವ ಸಲುವಾಗಿ ಕಾಮನ್ ಸೆಲೆಕ್ಷನ್ ಪ್ರೊಸೆಸ್‌ಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ನವೆಂಬರ್ 21 ರೊಳಗೆ!-->…