Jobs Bank Jobs: ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ; 8,000 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ… ವಿದ್ಯಾ ಗೌಡ Aug 27, 2023 ಬ್ಯಾಂಕ್ ಹುದ್ದೆ (Bank Jobs) ಬಯಸುತ್ತಿರುವವರಿಗೆ ಸಿಹಿಸುದ್ದಿ ಇಲ್ಲಿದೆ. ದೇಶಾದ್ಯಂತ 8000 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ