Latest Sports News Karnataka
ICC: ಮಹಿಳಾ ವಿಶ್ವಕಪ್ ಟ್ರೋಫಿಯನ್ನು ಹಿಂಪಡೆಯಲು ಮುಂದಾದ ICC – ಕಾರಣವೇನು?
ICC: ಮುಂಬೈನ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾದ ಮಹಿಳಾ ತಂಡವನ್ನು 52 ರನ್ ಗಳ ಅಂತರದಿಂದ ಸೋಲಿಸುವ ಮೂಲಕ ಚೊಚ್ಚಲ ವಿಶ್ವಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

