Chetan Ahimsa: ಮೀಸಲಾತಿ ಇರುತ್ತಿದ್ದರೆ ಭಾರತ ವಿಶ್ವಕಪ್ ಗೆಲ್ಲುತ್ತಿತ್ತು: ಮತ್ತೆ ನಾಲಿಗೆ ಹರಿಬಿಟ್ಟ ಚೇತನ್…
Chetan Ahimsa: ಸದಾ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗುವ ನಟ ಚೇತನ್ ( Chethan Ahimsa) ಇದೀಗ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದು, ಕ್ರಿಕೆಟ್ ಅಭಿಮಾನಿಗಳು…