ಸಿನೆಮಾ-ಕ್ರೀಡೆ World Cup 2023: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ BJP; ಸಿಗಲಿದೆ 40 ಸಾವಿರ ಮಹಿಳೆಯರಿಗೆ ಉಚಿತ ಟಿಕೆಟ್!!! ಅಶ್ವಿನಿ ಹೆಬ್ಬಾರ್ Oct 4, 2023 ಅಕ್ಟೋಬರ್ 5ರಂದು ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಶುರುವಾಗಲಿದೆ. ಈ ಮೆಗಾ ಟೂರ್ನಿಯನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.