Tata: ಮಹಿಳಾ ಏಕದಿನ ವಿಶ್ವಕಪ್ ಗೆದ್ದ ವನಿತೆಯರಿಗೆ ಭರ್ಜರಿ ಗಿಫ್ಟ್ ಘೋಷಿಸಿದ ಟಾಟಾ ಮೋಟರ್ಸ್ !!
Tata: ಮುಂಬೈನ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾದ ಮಹಿಳಾ ತಂಡವನ್ನು 52 ರನ್ ಗಳ ಅಂತರದಿಂದ ಸೋಲಿಸುವ ಮೂಲಕ ಚೊಚ್ಚಲ ವಿಶ್ವಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.