FD Rates : FD ಇಡಬೇಕೇ? ಹಾಗಾದರೆ ದೇಶದ ಈ 3 ದೊಡ್ಡ ಬ್ಯಾಂಕ್ ಉತ್ತಮ ಬಡ್ಡಿ ನೀಡುತ್ತೆ!!!
ಯಾವುದೇ ವ್ಯವಹಾರ ನಡೆಯಬೇಕಿದ್ದರೆ ಮೊದಲು ಹಣದ ವ್ಯವಸ್ಥೆ ಆಗಬೇಕು. ಹಣದ ವಿನಿಮಯ ಬ್ಯಾಂಕಿನ ಮೂಲಕವೇ ನಡೆಸಬೇಕಾಗುತ್ತದೆ. ಪ್ರತಿಯೊಬ್ಬರಲ್ಲೂ ಬ್ಯಾಂಕ್ ಖಾತೆ ಇದ್ದೇ ಇರುತ್ತದೆ. ಸದ್ಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಖಾತೆ ಹೊಂದಿರುವವರಿಗೆ ಪ್ರಮುಖ ರೆಪೊ ದರವನ್ನು!-->…