online Banking : SBIನ ಈ ಸೇವೆ ನೀವು ಬಳಸುತ್ತಿದ್ದೀರಾ ? ಹಾಗಾದರೆ ಈ ವಿಷಯ ನಿಮಗಾಗಿ
ಆಧುನಿಕ ಯುಗದಲ್ಲಿ ಪ್ರತಿಯೊಂದು ವ್ಯವಹಾರಗಳನ್ನು ನೆಟ್ ಬ್ಯಾಂಕಿಂಗ್ ಮೂಲಕ ಮಾಡಬಹುದಾಗಿದೆ. ಇಂಟರ್ನೆಟ್ ಯುಗ ಆರಂಭವಾಗುವುದಕ್ಕು ಮುನ್ನ ಬ್ಯಾಂಕ್‌ಗೆ ಸಂಬಂಧಿಸಿದ ಕೆಲಸಗಳನ್ನು ಮಾಡಲು ಬ್ಯಾಂಕ್‌ಗೆ ಹೋಗಬೇಕಾಗಿತ್ತು. ಆದರೆ, ಇದೀಗ ನೆಟ್ ಬ್ಯಾಂಕಿಂಗ್ ಮೂಲಕ ಬಹಳಷ್ಟು ಕೆಲಸಗಳು ಸುಲಭವಾಗಿದೆ.!-->…