Browsing Tag

Id milad

ಈದ್ ಮೀಲಾದ್ ಹಬ್ಬದ ಹಿನ್ನೆಲೆ : ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಶಾಂತಿ ಸಭೆ

ಬೆಳ್ಳಾರೆ : ಈದ್ ಮೀಲಾದ್ ಹಬ್ಬದ ಹಿನ್ನೆಲೆ ಬೆಳ್ಳಾರೆ ಪೋಲಿಸ್ ಠಾಣಾ ವತಿಯಿಂದ ಶಾಂತಿಸಭೆಯು ಶುಕ್ರವಾರ ದಂದು ನಡೆಯಿತು. ಬೆಳ್ಳಾರೆ ಪೋಲಿಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ರವರ ನೇತೃತ್ವದಲ್ಲಿ ಸಭೆ ನಡೆಯಿತು. ಠಾಣಾಧಿಕಾರಿ ಸುಹಾಸ್ ಮಾತನಾಡಿ , ಶಾಂತಿಯುತವಾಗಿ ಹಬ್ಬವನ್ನು ಆಚರಿಸಿ, ಹಬ್ಬ