Education
KARTET 2022 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆ ಬಿಡುಗಡೆ : ಈ ನಿಯಮ ಪಾಲನೆ ಮಾಡುವುದು ಕಡ್ಡಾಯ !!!
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಟಿಇಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಗಳು ಬಿಡುಗಡೆ ಮಾಡಲಾಗಿದ್ದು,…

