ಆಂಧ್ರಪ್ರದೇಶದಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ ; ಮೂವರು ದುರ್ಮರಣ
ಆಂಧ್ರಪ್ರದೇಶದ ಜಿಲ್ಲೆಯ ದೇವರಪಲ್ಲಿ ಮಂಡಲದ ಗೌರಿಪಟ್ಟಣಂನಲ್ಲಿ ಪೂರ್ವ ಗೋದಾವರಿ ಜಿಲ್ಲೆಯಲ್ಲಿನ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು!-->…