National Pakistani hackers: ಮೊಬೈಲ್ ಬಳಕೆದಾರರೇ ಎಚ್ಚರ.. ಈ 3 ಅಪ್ಲಿಕೇಶನ್ ಮೂಲಕ ಭಾರತೀಯರನ್ನು ಟಾರ್ಗೆಟ್… ಕಾವ್ಯ ವಾಣಿ Sep 21, 2023 ಸ್ಮಾರ್ಟ್ಫೋನ್ ನಲ್ಲಿರುವ ಕೆಲವು ಅಪ್ಲಿಕೇಶನ್‌ಗಳ ಸಹಾಯದಿಂದ ಪಾಕಿಸ್ತಾನಿಗಳು ( Pakistani Hackers) ನಿಮ್ಮನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಶಾಕಿಂಗ್ ಸುದ್ದಿ ಲಭ್ಯವಾಗಿದೆ.