ಶನಿವಾರ, 24 ಅಕ್ಟೋಬರ್ 2026

Idukki landslide

Death

ಕೇರಳದಲ್ಲಿ ಭಾರೀ ಮಳೆ, ಭೂಕುಸಿತ, ಮೂವರ ಸಾವು

ಇಡುಕ್ಕಿ, ಆಗಸ್ಟ್‌ 1: ಕೇರಳದಲ್ಲಿ ಭಾರೀ ಮಳೆ ಉಂಟಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತಗಳಲ್ಲಿ ಮೂವರು ಮೃತಪಟ್ಟಿದ್ದು ಹಲವು ಮಂದಿ ಮಣ್ಣಿನಡಿ ಸಿಲುಕಿಕೊಂಡಿರುವ ಕುರಿತು…