Browsing Tag

Iftar

ವಿಟ್ಲ: ಮದುವೆ ಪ್ರಯುಕ್ತ ಮಸೀದಿಯಲ್ಲಿ ಇಫ್ತಾರ್ ಕೂಟ ಏರ್ಪಡಿಸಿದ ಹಿಂದೂ ಯುವಕ!

ಬಂಟ್ವಾಳ : ಹಿಂದೂ ಯುವಕನೋರ್ವ ತನ್ನ ವಿವಾಹದ ಪ್ರಯುಕ್ತ ಮುಸ್ಲಿಮರಿಗೆ ಮಸೀದಿಯಲ್ಲಿ ಇಫ್ತಾರ್ ಕೂಟ ಏರ್ಪಡಿಸಿ ಆದರ್ಶ ಮೆರೆದಿದ್ದಾನೆ. ಬೈರಿಕಟ್ಟೆಯ ಗೆಳೆಯರ ಬಳಗ ಸದಸ್ಯರಾಗಿರುವ ಚಂದ್ರಶೇಖರ ಜೆಡ್ಡು ಅವರ ವಿವಾಹ ಎ.24ರಂದು ನೆರವೇರಿದೆ. ಆದರೆ ಮದುವೆಗೆ ಆಗಮಿಸಿದ ಮುಸ್ಲಿಮ್ ಗೆಳೆಯರಿಗೆ