Iftar party: ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸರ್ವ ಧರ್ಮ ಸೌಹಾರ್ದ ಇಪ್ತಾರ್ ಕೂಟ
Iftar party: ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು(Aranthodu) ಇದರ ವತಿಯಿಂದ 20 ನೇ ವರ್ಷದ ಸರ್ವ ಧರ್ಮ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.