News
ಅಭಿಮಾನಿ ಕಲ್ಪನೆಯಲ್ಲಿ ಕಾಂತಾರದ ಶಿವ | ‘ಪುನೀತ್’ ಶಿವನಾಗಿ ಮೂಡಿದಾಗ !!!
ಎಲ್ಲೆಡೆ ಧೂಳೆಬ್ಬಿಸಿದ್ದ ಕಾಂತಾರ ಸಿನಿಮಾ ಕರಾವಳಿಯ ಅದ್ಭುತ ಕಲಾವಿದ ರಿಷಬ್ ಶೆಟ್ಟಿಯ ನಟನೆಯಲ್ಲಿ ಹೊರ ಹೊಮ್ಮಿದೆ. ರಿಷಬ್ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ಬಗ್ಗೆ ಪರಭಾಷೆ ಮಂದಿ ಕೂಡ ಶಹಭಾಷ್ಗಿರಿ ನೀಡಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಈ…

