ಶುಕ್ರವಾರ, 6 ನವೆಂಬರ್ 2026

IMD weather report

News

ಗುಡುಗು ಸಹಿತ ರಾಜ್ಯಕ್ಕೆ ಬೀಸಲಿದೆ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಇಂದು ಬದಲಾವಣೆಯಾಗಲಿದ್ದು, ಮುಂದಿನ 7 ದಿನಗಳ ಕಾಲ ಮಳೆಯ ಅಬ್ಬರ ಜೋರಾಗಿರಲಿದೆ. ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ, ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗರುದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.…