ಶನಿವಾರ, 24 ಅಕ್ಟೋಬರ್ 2026

important decision

International

US: ಸುಪ್ರೀಂ ಕೋರ್ಟ್ ಟ್ಯಾಕ್ಸ್ ರದ್ದುಪಡಿಸಿದ ಬೆನ್ನಲ್ಲೇ ಎಲ್ಲಾ ದೇಶಗಳ ಮೇಲೆ ಮಹತ್ವದ ನಿರ್ಧಾರ ಕೈಗೊಂಡ ಟ್ರಂಪ್

US: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಮಹತ್ವದ ಆದೇಶವನ್ನು ಹೊರಡಿಸಿದೆ. ಆದರೆ ಸುಂಕಗಳನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಮೆರಿಕದ ಸುಪ್ರೀಂ…

Karnataka State Politics Updates

BJP: ಬೆಂಗಳೂರಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ – ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಮಹತ್ವದ ನಿರ್ಧಾರ!!

BJP: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಿನ್ನೆ (ಫೆಬ್ರವರಿ 19) ಬೆಂಗಳೂರಿನ  ಅರಮನೆ ಮೈದಾನದಲ್ಲಿ ನಡೆಯಿತು.  ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿರುವುದಾಗಿ ತಿಳಿಸಿದೆ. ಅಷ್ಟೇ ಅಲ್ಲದೆ ಜೆಡಿಎಸ್ ಜೊತೆಗೆ ಮೈತ್ರಿ ಬಗ್ಗೆ…

latest

Kerala: ಬಸ್ಸಲ್ಲಿ ವಿಡಿಯೋ ಮಾಡಿ ಅಮಾಯಕನ ಜೀವ ತೆಗೆದ ಪ್ರಕರಣ – ಪುರುಷರ ಸಂಘದಿಂದ ಮಹತ್ವದ ತೀರ್ಮಾನ!!

  Kerala: ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬಸ್ ಒಂದು ತುಂಬಾ ರಶ್ ಆಗಿದ್ದಾಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದು, ವಿಡಿಯೋದಲ್ಲಿದ್ದ ಅಮಾಯಕ ವ್ಯಕ್ತಿ ಅವಮಾನ ತಾಳಲಾರದೇ ಆತ್ಮಹತ್ಯೆ…

News

CM Siddaramaiah: ಬಾಲ್ಯ ವಿವಾಹ ತಡೆಗೆ ಸರ್ಕಾರದಿಂದ ಮಹತ್ವದ ನಿರ್ಣಯ!

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ (Bengaluru) ರಾಜ್ಯ ಸಚಿವ ಸಂಪುಟ ಸಭೆ (Cabinet Meeting) ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

News

Borewell Fee: ರಾಜ್ಯದ ಜನತೆಗೆ ಶಾಕ್ – ಇನ್ಮುಂದೆ ಬೋರ್ವೇಲ್ ನೀರು ಬಳಕೆಗೂ ಶುಲ್ಕ!! ಸರ್ಕಾರದಿಂದ ಮಹತ್ವದ ನಿರ್ಧಾರ

Borewell Fee: ಇಷ್ಟು ದಿನಗಳ ಕಾಲ ಸರ್ಕಾರ ನಲ್ಲಿ ನೀರಿಗೆ ಶುಲ್ಕವನ್ನು ವಿಧಿಸುತ್ತಿತ್ತು. ಆದರೆ ಇನ್ನು ಮುಂದೆ ಬೋರ್ವೆಲ್ ನೀರಿಗೂ ಕೂಡ ಶುಲ್ಕ ವಿಧಿಸಲು ಚಿಂತನೆ ನಡೆಸಿದೆ.

News

K N Rajanna: ಹೆಚ್ಚಾದ ಹೃದಯಾಘಾತ ಪ್ರಕರಣ – ರಾಜ್ಯಾದ ಎಲ್ಲಾ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ಜಾರಿ, ಸರ್ಕಾರದಿಂದ ಮಹತ್ವದ ನಿರ್ಧಾರ

K N Rajanna: ರಾಜ್ಯದಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವ ಜನತೆಯಲ್ಲಿಯೇ ಹೆಚ್ಚಾಗಿ ಹೃದಯ ಘಾತ ಕಾಣಿಸಿಕೊಳ್ಳುತ್ತಿದೆ.

News

Central Government : ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ’ ಧನ ಹೆಚ್ಚಳ – ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ!!

  Central Government : ಆಶಾ ಕಾರ್ಯಕರ್ತೆಯರ ಬಹು ದಿನಗಳ ಬೇಡಿಕೆ ಈಡೇರುವ ದಿನಗಳು ಹತ್ತಿರವಾಗಿದೆ. ಯಾಕೆಂದರೆ ಇದೀಗ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ(Central Government) ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಪ್ರೋತ್ಸಾಹ ಧನ ಹೆಚ್ಚಿಸುವುದಾಗಿ ಘೋಷಿಸಿದೆ.  …

News

Chaitra Kundapura : ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದಂತೆ ಮಹತ್ವದ ನಿರ್ಧಾರ ಕೈಗೊಂಡ ಚೈತ್ರ ಕುಂದಾಪುರ – ಸಾರ್ವಜನಿಕರಿಂದ ಭಾರಿ ಮೆಚ್ಚುಗೆ

Chaitra Kundapura : ಸಾರ್ವಜನಿಕ ಬದುಕಿನಲ್ಲಿ ಕಾಣಿಸಿಕೊಂಡಿದ್ದ ಚೈತ್ರಾ ಕುಂದಾಪುರ ವಿಧಾನಸಭಾ ಚುನಾವಣೆಯ ಬಳಿಕ ಹಲವಾರು ವಿವಾದಗಳಿಂದ ಸುದ್ದಿಯಾಗಿದ್ದರು. ಆದರೆ ನಂತರದಲ್ಲಿ ಬಿಗ್ ಬಾಸ್ ಮನೆಗೆ ತೆರಳಿ ಮತ್ತೆ ತಮ್ಮ ಮೊದಲಿನ ವರ್ಚಸ್ಸನ್ನು ಮರಳಿ ಪಡೆಯುವಲ್ಲಿ ತಕ್ಕಮಟ್ಟಿಗೆ ಯಶಸ್ವಿಯಾಗಿದ್ದಾರೆ.

News

Gold Suresh: ತಾನು ಧರಿಸುವ ಚಿನ್ನಭಾರಣ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್ !!

Gold Suresh: ಉತ್ತಮ ಪಟ್ಟ ಪಡೆದು ಕ್ಯಾಪ್ಟನ್ ಆಗಿ ತನ್ನ ಪೌರುಷವನ್ನು ತೋರಲು ರೆಡಿಯಾಗಿದ್ದಂತಹ ಬಿಗ್ ಬಾಸ್ ಕಂಟೆಸ್ಟೆಂಟ್ ಗೋಲ್ಡ್ ಸುರೇಶ್ ಅವರು ತಮ್ಮ ಉದ್ಯಮದ ವ್ಯವಹಾರದ ಕಾರಣದಿಂದಾಗಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಹೊರಬಂದ ಬೆನ್ನಲ್ಲೇ…

News

Central Government : ವಿಶ್ವಸಂಸ್ಥೆ ವರದಿ ಪ್ರಕಾರ ಅಡಿಕೆ ಕ್ಯಾನ್ಸರ್ ಕಾರಕ ಎಂಬ ವಿಚಾರ – ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ!!

Central Government : ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯೊಂದು ಅಡಿಕೆಯು ಬಾಯಿ ಕ್ಯಾನ್ಸರ್‌ ಕಾರಕ ಎಂಬ ವರದಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ.