ಶನಿವಾರ, 24 ಅಕ್ಟೋಬರ್ 2026

Important information for college students

Education

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ!

ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕಾಲೇಜು ಶಿಕ್ಷಣ ಇಲಾಖೆ 2022-23ನೇ ಸಾಲಿನ  ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ\ವಿದ್ಯಾರ್ಥಿನಿಯರು ವಿವಿಧ ವಿದ್ಯಾರ್ಥಿ ವೇತನ\ಶುಲ್ಕ ಮರುಪಾವತಿಯ…