ಶನಿವಾರ, 24 ಅಕ್ಟೋಬರ್ 2026

Important news about National science events detail

latest

Education News: ವಿದ್ಯಾರ್ಥಿಗಳೇ ಗಮನಿಸಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ | ಹೀಗೆ ರಿಜಿಸ್ಟರ್ ಮಾಡಿ

ರಾಜ್ಯ ವಿಜ್ಞಾನ ಪರಿಷತ್ತು ಆಯೋಜಿಸಿರುವ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಈ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು, ಕೂಡಲೆ ನೋಂದಣಿ‌ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು (Students)…