ಶನಿವಾರ, 24 ಅಕ್ಟೋಬರ್ 2026

important statement

Karnataka State Politics Updates

D K Shivkumar : ರಾಜ್ಯಪಾಲರಿಂದ ಪ್ರಾಸಿಕ್ಯೂಶನ್ ನಿರ್ಣಯ- ಸಿದ್ದರಾಮಯ್ಯ ರಾಜೀನಾಮೆ ನೀಡುವ ಕುರಿತು ಡಿ ಕೆ ಶಿವಕುಮಾರ್ ಮಹತ್ವದ ಹೇಳಿಕೆ !!

D K Shivkumar: ರಾಜ್ಯದಲ್ಲಿ ಮೂಡಾ ಹಗರಣ ಭಾರೀ ಸದ್ದುಮಾಡುತ್ತಿದ್ದು, ಈ ಮುಡಾ ಹಗರಣದ(Muda Scam) ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thavar Chand Gehlot) ಪ್ರಾಸಿಕ್ಯೂಶನ್ ನಿರ್ಣಯವನ್ನು ಹೊರಡಿಸಿದ್ದಾರೆ. ಸಿದ್ದರಾಮಯ್ಯ(CM Siddaramaiah) ವಿರುದ್ದ…