ಶನಿವಾರ, 24 ಅಕ್ಟೋಬರ್ 2026

in Bengaluru

News

Bengaluru city: ಬೆಂಗಳೂರಿನ ಕಳಪೆ ಮೂಲಸೌಕರ್ಯ – ತುರ್ತಾಗಿ ಸರಿಪಡಿಸುವಂತೆ ಕಿರಣ್ ಮಜುಂದಾರ್ ಸರ್ಕಾರಕ್ಕೆ ಕರೆ

Bengaluru city: ಬೆಂಗಳೂರಿನ ದುರ್ಬಲ ಮೂಲಸೌಕರ್ಯವನ್ನು ತುರ್ತಾಗಿ ಸರಿಪಡಿಸುವಂತೆ ಬಯೋಕಾನ್ ಕಾರ್ಯನಿರ್ವಾಹಕ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಕರ್ನಾಟಕ ಸರ್ಕಾರ ಮತ್ತು ನಾಗರಿಕ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ

News

Tech summit: ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ ಟೆಕ್ ಶೃಂಗ ಸಭೆ ಆಯೋಜನೆ : ಸರ್ಕಾರದಿಂದ 28ನೇ ಆವೃತ್ತಿ ಘೋಷಣೆ

Tech summit: ಕಳೆದ ಒಂದು ತಿಂಗಳಿಂದ ಕರ್ನಾಟಕವನ್ನ ಸ್ಕಿಲ್ ಹಾಗೂ ನಾಲೇಜ್ ಕ್ಯಾಪಿಟಲ್ ಮಾಡುವ ಪ್ರಯತ್ನ ಮಾಡ್ತಿದ್ದೇವೆ. ಗ್ಲೋಬಲ್ ಅಲಯನ್ಸ್ ಜೊತೆ ದೆಹಲಿಯಲ್ಲಿ ಮೀಟಿಂಗ್ ಮಾಡಿದ್ವಿ.

News

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ಬಂಗಾಳಕೂಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ಕ್ಷೀಣಿಸುವ ಲಕ್ಷಣ

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

News

Bomb threat: ಬೆಂಗಳೂರಿನ 40ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ – ಅಧಿಕಾರಿಗಳಿಂದ ಪರಿಶೀಲನೆ

Bomb threat: ಬೆಂಗಳೂರಿನ ವಿವಿಧ ಸ್ಥಳಗಳಲ್ಲಿರುವ 40ಕ್ಕೂ ಹೆಚ್ಚು ಶಾಲೆಗಳಲ್ಲಿ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಸೇರಿ ಹಲವು ತಂಡಗಳು ಪರಿಶೀಲನೆ ನಡೆಸುತ್ತಿವೆ.

News

Bengaluru: ರೇಣುಕಾ ಸ್ವಾಮಿ ಕೇಸ್ ನಂತೆ ಬೆಂಗಳೂರಲ್ಲಿ ಮತ್ತೊಂದು ಕೃತ್ಯ – ಹುಡುಗಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿ ವಿಕೃತಿ.!

Bengaluru : ಕಳೆದ ವರ್ಷ ಚಿತ್ರದುರ್ಗದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದರು.