Dharmasthala : ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆ ಪ್ರಕರಣ – ತಾಯಿ ಸುಜಾತ ಭಟ್ ನಾಪತ್ತೆ? ತನಿಖೆಗೆ ಸಾಕ್ಷಗಳ ಕೊರತೆ
Dharmasthala : ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟ ಪ್ರಕರಣದ ನಡುವೆ ಸುಮಾರು 20 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಅನನ್ಯ ಭಟ್ ಪ್ರಕರಣ ಕೂಡ ಸಾಕಷ್ಟು ಸದ್ದು ಮಾಡಿತ್ತು.
Dharmasthala : ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟ ಪ್ರಕರಣದ ನಡುವೆ ಸುಮಾರು 20 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಅನನ್ಯ ಭಟ್ ಪ್ರಕರಣ ಕೂಡ ಸಾಕಷ್ಟು ಸದ್ದು ಮಾಡಿತ್ತು.
C M Siddaramiah : ಭಾರಿ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಪ್ರಕರಣದಲ್ಲಿ ಅನಾಮಿಕ ದೂರುದಾರ ತೋರಿಸಿದ ಸ್ಥಳಗಳಲ್ಲಿ ಎರಡು ಸ್ಥಳ ಬಿಟ್ಟರೆ ಬೇರೆ ಯಾವ ಸ್ಥಳಗಳಲ್ಲಿಯೂ ಯಾವುದೇ ಕಳೆಬರ ಪತ್ತೆಯಾಗಿಲ್ಲ.
Dakshina Kannada: ಧರ್ಮಸ್ಥಳದಲ್ಲಿ ಶವವಾಗಿ ಸಿಕ್ಕಿದ್ದ ಪದ್ಮಲತಾ ಕೇಸ್ ಮರು ತನಿಖೆ ಮಾಡಿ ಎಂದು ಅವರ ಸಹೋದರಿ ಎಸ್ಐಟಿ ದೂರು ಸಲ್ಲಿಕೆ ಮಾಡಿದ್ದಾರೆ
GPR: ಧರ್ಮಸ್ಥಳ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ದೂರುದಾರ ಸೂಚಿಸಿದ ಸ್ಥಳಗಳಲ್ಲಿ ಎಸ್ಐಟಿ ಅಧಿಕಾರಿಗಳು ಉತ್ಖನನ ಕಾರ್ಯ ನಡೆಸುತ್ತಿದ್ದಾರೆ.
Dharmasthala : ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ತಂಡವು ಅನಾಮಿಕ ವ್ಯಕ್ತಿ ತೋರಿಸಿದ ಸಮಾಧಿಗಳನ್ನು ಅಗೆಯುತ್ತಿದೆ.
Belthangady : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನ ಎಸ್ ಐ ಟಿ ನಡೆಸುತ್ತಿದ್ದು, ಬೆಳ್ತಂಗಡಿಯಲ್ಲೇ ಎಸ್ ಐ ಟಿ ಕಚೇರಿ ಓಪನ್ ಮಾಡಲಿದೆ.
Dharmasthala: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆ ಮತ್ತು ತಲೆಬುರುಡೆ ರಹಸ್ಯ ಬೆನ್ನತ್ತಿದ ಮೇಲೆ, ಇದೀಗ ಸದ್ಯದ ರಾಜಕೀಯ ಪರಿಸ್ಥಿತಿಗಳಲ್ಲಿ ಸಿದ್ದರಾಮಯ್ಯನವರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ