ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ – ಮೋಹನ್ ಭಾಗವತ್ ಹೇಳಿಕೆ!!
ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ವಿಶ್ವಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆದ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್’ (ವಿಶ್ವ ಏಕತೆ ಆಚರಣೆ) ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದ್ದು, ಮಾನವೀಯತೆ ಒಂದೇ ಎಂಬ ಸಂದೇಶ ನೀಡಿ, ಸಂಘಟನೆಯ…




