News
Central Government : ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ’ ಧನ ಹೆಚ್ಚಳ – ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ!!
Central Government : ಆಶಾ ಕಾರ್ಯಕರ್ತೆಯರ ಬಹು ದಿನಗಳ ಬೇಡಿಕೆ ಈಡೇರುವ ದಿನಗಳು ಹತ್ತಿರವಾಗಿದೆ. ಯಾಕೆಂದರೆ ಇದೀಗ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ(Central Government) ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಪ್ರೋತ್ಸಾಹ ಧನ ಹೆಚ್ಚಿಸುವುದಾಗಿ ಘೋಷಿಸಿದೆ. …

