Teacher – Student: ಪ್ರವಾಸದಲ್ಲಿ ವಿದ್ಯಾರ್ಥಿ ಜತೆ ಶಿಕ್ಷಕಿಯ ಅಶ್ಲೀಲ ಫೋಟೋ ವೈರಲ್: ಪೋಕ್ಸೊ ಕೇಸ್ ರದ್ದು…
Teacher - Student: ಕೋಲಾರದ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಶಾಲಾ ಶಿಕ್ಷಕಿಯೊಬ್ಬರು 10 ನೇ ತರಗತಿ ವಿದ್ಯಾರ್ಥಿ ಜತೆ ಪ್ರವಾಸಕ್ಕೆ ತೆರಳಿದ್ದಾಗ ಫೋಟೋ ತೆಗೆಸಿಕೊಂಡಿದ್ದರು. ಆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.…