News Gruhalakshmi Scheme: ಗೃಹಲಕ್ಷ್ಮೀ 2000 ರೂ. ನಿಮ್ಮ ಖಾತೆಗೆ ಬೀಳೋ ದಿನಾಂಕ ಫಿಕ್ಸ್ ; ಸರ್ಕಾರದ ಆದೇಶ ! ವಿದ್ಯಾ ಗೌಡ Aug 15, 2023 ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಹೌದು, ಗೃಹಲಕ್ಷ್ಮೀ (Gruhalakshmi Scheme) 2000 ರೂ. ನಿಮ್ಮ ಖಾತೆಗೆ ಬೀಳೋ ದಿನಾಂಕ ಫಿಕ್ಸ್ ಆಗಿದೆ.