News
India-Bangla Border: ಭಾರತ-ಬಾಂಗ್ಲಾ ಗಡಿಯಲ್ಲಿ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿಯ ಬಂಧನ !! ಅಲ್ಲಿ ಅವರು ಮಾಡುತ್ತಿದ್ದಿದ್ದೇನು?
India-Bangla Border: ಬಾಂಗ್ಲಾದೇಶದ ನಿವೃತ್ತ ನ್ಯಾಯಮೂರ್ತಿಯೊಬ್ಬರು ಭಾರತಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದ ವೇಳೆ ಈಶಾನ್ಯ ಗಡಿ ಭಾಗದ ಸಿಲೆಟ್ ಎಂಬಲ್ಲಿ ವಶಪಡಿಸಿಕೊಳ್ಳಲಾಗಿದೆ

