ಸೋಮವಾರ, 26 ಅಕ್ಟೋಬರ್ 2026
Trending

India monsoon

News

ಮುಂದಿನ 24 ಗಂಟೆಗಳಲ್ಲಿ ಕರಾವಳಿ-ಉತ್ತರ ಒಳನಾಡಿನಲ್ಲಿ ಭಾರೀ ಮಳೆ

ಕರ್ನಾಟಕದಾದ್ಯಂತ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆ ಬಲವಾದ…