News
ಭಾರತ-ಪಾಕ್ ಯುದ್ಧ ನಿಲ್ಲಿಸದಿದ್ದರೆ 200% ಸುಂಕ ಹಾಕ್ತೀನಿ ಎಂದಿದ್ದೆ: ಟ್ರಂಪ್
ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಭಾರತ-ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ 11 ಜೆಟ್ಗಳನ್ನು ಹೊಡೆದುರುಳಿಸಲಾಯಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿಕೊಂಡಿದ್ದಾರೆ. ತಮ್ಮ ಶಾಂತಿ ಮಂಡಳಿಯಲ್ಲಿ ಮಾತನಾಡಿದ ಟ್ರಂಪ್, ಹಿಂದಿನ ಎಂಟು ಜೆಟ್ಗಳ ಸಂಖ್ಯೆಯನ್ನು 11…

