Browsing Tag

India-Pakistan tension

PM Speech: ಪ್ರಧಾನಿ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತು

PM Speech: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಚಟುವಟಿಕೆಗಳ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12, 2025) ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

India- Pakistan: ಭಾರತ-ಪಾಕ್ ಉದ್ವಿಗ್ನತೆ: ಸರ್ಕಾರಿ ನೌಕರರ ರಜೆ ರದ್ದು!

India- Pakistan: ಭಾರತ ಮತ್ತು ಪಾಕಿಸ್ತಾನ (India- Pakistan) ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತಾ ಅಲರ್ಟ್ ಘೋಷಿಸಲಾಗಿದ್ದು, ಎಲ್ಲ ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.