News
Mock Drill: ಕರ್ನಾಟಕ, ದೆಹಲಿ ಸೇರಿ 259 ಸ್ಥಳಗಳಲ್ಲಿ ನಾಳೆ ಮಾಕ್ ಡ್ರಿಲ್!
Mock Drill: ಕೇಂದ್ರ ಗೃಹ ಸಚಿವಾಲಯ ನಾಳೆ (ಮೇ.7) ಮಾಕ್ ಡ್ರಿಲ್ ನಡೆಸುವಂತೆ ರಾಜ್ಯಗಳಿಗೆ ಸೂಚನೆ ನೀಡಿತ್ತು. ನಾಳೆ ಭಾರತದ 259 ಸ್ಥಳಗಳಲ್ಲಿ ನಾಗರಿಕ ರಕ್ಷಣಾ ಡ್ರಿಲ್ ನಡೆಯಲಿದೆ.