India- Pakistan: ಭಾರತ – ಪಾಕ್ ಉದ್ವಿಗ್ನ ಪರಿಸ್ಥಿತಿ : ಜಲಾಶಯಕ್ಕೆ ಪ್ರವಾಸಿಗರ ನಿರ್ಬಂಧ!
India: Pakistan: ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ - ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅದೇ ರೀತಿ ಕುಶಾಲನಗರ ತಾಲೂಕಿನಲ್ಲಿರುವ…