Post Office Jobs: 10ನೇ ತರಗತಿ ಪಾಸಾಗಿದ್ದೀರಾ? ಪೋಸ್ಟ್ ಆಫೀಸ್ನಲ್ಲಿದೆ ಬಂಪರ್ ಉದ್ಯೋಗ
Post Office Recruitment 2022: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದ ನೌಕರಿ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ,!-->…