ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-16, ಅರ್ಜಿ ಸಲ್ಲಿಸಲು ಕೊನೆ ದಿನ-ಆ.12
ದೇಶಾದ್ಯಂತ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಮುಂದಾಗಿದ್ದು, ಇದೀಗ ಚೆನ್ನೈನಲ್ಲಿನ ಮೇಲ್ ಮೋಟಾರ್ ಸರ್ವಿಸ್ ವಿಭಾಗದ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರಗಳು:ಒಟ್ಟು ಹುದ್ದೆಗಳ ಸಂಖ್ಯೆ- 16
ಶೈಕ್ಷಣಿಕ!-->!-->!-->!-->!-->…