News
India Post: ಆ.25ರಿಂದ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ – ಟ್ರಂಪ್ ಸುಂಕಕ್ಕೆ ಭಾರತ ತಿರುಗೇಟು
India Post: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ.25 ರಷ್ಟು ಸುಂಕ ವಿಧಿಸುವ ನಿರ್ಧಾರದ ನಂತರ, ರಷ್ಯಾದ ತೈಲ ಖರೀದಿಯ ಮೇಲೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಅನುಸರಿಸಿ, ಹೆಚ್ಚುತ್ತಿರುವ ವ್ಯಾಪಾರ ಉದ್ವಿಗ್ನತೆಯ ಮಧ್ಯೆ ಭಾರತ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಿದೆ.


