Cricket: ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ: ಕಟಕ್‌ನಲ್ಲಿ ಮೊದಲ ಪಂದ್ಯ
Cricket: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿ ಇಂದು ಆರಂಭವಾಗಲಿದೆ. ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯ ಕಟಕ್ ನಲ್ಲಿ ನಡೆಯಲಿದೆ.ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇಂದಿನಿಂದ ಐದು ಪಂದ್ಯಗಳ ಟಿ20 ಸರಣಿ!-->!-->!-->…
