National
Lahari Pathivada: ಅಮೆರಿಕಾದಲ್ಲಿ ಕೆಲಸಕ್ಕೆ ಹೋಗಿದ್ದ ಭಾರತೀಯ ಮೂಲದ ಯುವತಿ ಶವವಾಗಿ ಪತ್ತೆ ; ಅಷ್ಟಕ್ಕೂ ಏನಾಯ್ತು ಈಕೆಗೆ?!
ಅಮೆರಿಕಾದಲ್ಲಿ (America) ಕೆಲಸಕ್ಕೆ ಹೋಗಿದ್ದ ಭಾರತೀಯ ಮೂಲದ ಯುವತಿ ಶವವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.