Holiday : ರಾಜ್ಯದಲ್ಲಿ ಭಾರಿ ಮಳೆ, ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ ?
Holiday: ಕರ್ನಾಟಕದ ವಿವಿಧ ಭಾಗದಲ್ಲಿ ಬಿಸಿಲ ಝಳ (ತಾಪಮಾನ) ಹೆಚ್ಚಳವಾಗುತ್ತಿರುವ ನಡುವೆ ರಾಜ್ಯದಲ್ಲಿ ಸುಮಾರು 9 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.