News
Indian Railways kavach: ‘ಕವಚ್’ ಇದ್ದಿದ್ದರೆ ಒಡಿಶಾ ರೈಲು ಅಪಘಾತವನ್ನು ತಪ್ಪಿಸಬಹುದಿತ್ತೇ? ಏನಿದು ಭಾರತೀಯ ರೈಲ್ವೆಯ ಕವಚ್? ರೈಲು ದುರಂತವನ್ನು ಇದು ಹೇಗೆ ತಪ್ಪಿಸುತ್ತೆ?
ಈ ಕವಚ್ (Indian railways kavach) ಅಂದ್ರೆ ಏನು? ಇದರ ಉಪಯೋಗ ಏನು? ಅದು ಯಾವ ರೀತಿ ಕೆಲಸ ಮಾಡುತ್ತದೆ?ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.

