Railway: ರೈಲ್ವೆ (Railway ) ವಿಭಾಗದಲ್ಲಿ ಈಗಾಗಲೇ ಹೆಚ್ಚಿನ ಬೆಳವಣಿಗೆ, ಅಭಿವೃದ್ಧಿಯನ್ನು ಕಾಣುವುದರ ಜೊತೆ ಜೊತೆಗೆ ಜನರ ಕ್ಷೇಮ ಮತ್ತು ರಕ್ಷಣೆಯ ದೃಷ್ಟಿಯಿಂದ ಹಲವಾರು ಹೊಸ ಯೋಜನೆ ಜಾರಿ ತಂದಿದೆ.
ಕರ್ನಾಟಕದ ರೈಲು ಪ್ರಯಾಣಿಕರು ಗಮನಿಸಬೇಕಾದ ಮಾಹಿತಿ ಇಲ್ಲಿದೆ . ಸದ್ಯ ಜನರು ದೂರದ ಪ್ರಯಾಣ ಇದ್ದಾಗ ರೈಲು ಸಂಚಾರವನ್ನು ಆಯ್ಕೆ ಮಾಡುವುದು ಸಹಜವಾಗಿದೆ. ಅಗ್ಗದ ದರದಲ್ಲಿ ಬೇಗನೆ ಪ್ರಯಾಣ ಮಾಡಲು ರೈಲು ಪ್ರಯಾಣ ಸೂಕ್ತವಾಗಿದೆ . ಹಾಗೆಯೇ ವರ್ಷ ಕೊನೆಯಲ್ಲಿ ನಿಮಗಾಗಿ ವಿಶೇಷ ರೈಲು ವ್ಯವಸ್ಥೆ!-->…