ಭಾನುವಾರ, 25 ಅಕ್ಟೋಬರ್ 2026
Trending

Indian refiners

News

Oil tax: ಟ್ರಂಪ್ 100% ಸುಂಕ ವಿಧಿಸುವ ಬೆದರಿಕೆ – ರಷ್ಯಾದ ತೈಲ ಖರೀದಿ ನಿಲ್ಲಿಸಿದ ಭಾರತೀಯ ಸಂಸ್ಕರಣಾಗಾರರು

Oil tax: US ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಬಳಿಕ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್‌ ಪೆಟ್ರೋಲಿಯಂ ಮತ್ತು ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಕಂಪನಿಗಳು ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು ನಿಲ್ಲಿಸಿವೆ