latest
ಇಬ್ಬರು ಮಕ್ಕಳನ್ನು ತಬ್ಬಲಿಯಾಗಿಸಿ ನ್ಯೂಯಾರ್ಕ್ ನಲ್ಲಿ ಆತ್ಮಹತ್ಯೆಗೆ ಶರಣಾದ ಭಾರತೀಯ ಮಹಿಳೆ | ವೀಡಿಯೊದಲ್ಲಿ ಕಣ್ಣೀರಿಡುತ್ತಾ ಬಿಚ್ಚಿಟ್ಟಲು ಸಾವಿಗೆ ಕಾರಣ!
ಗಂಡ ಮತ್ತು ಅತ್ತೆ ಕಿರುಕುಳಕ್ಕೆ ಬೇಸತ್ತು, ಭಾರತೀಯ ಮೂಲದ ಮಹಿಳೆಯೊಬ್ಬಳು ಮನಸ್ಸಿನಾಳದ ನೋವನ್ನೆಲ್ಲ ವೀಡಿಯೋ ಮೂಲಕ ಹೇಳಿ ನ್ಯೂಯಾರ್ಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಮಂದೀಪ್ ಕೌರ್ ಎಂದು ಗುರುತಿಸಲಾಗಿದೆ. “ಕಳೆದ 8 ವರ್ಷಗಳಿಂದ…
