Indurikar Maharaj: ‘ ಸಮ ‘ ಮಾಡಿದರೆ ಗಂಡು ಮಗು, ಉಲ್ಟಾ ಮಾಡಿದರೆ ಹೆಣ್ಣು ಮಗುವಾಗತ್ತೆ ಎಂದ ಖ್ಯಾತ…
ಗಂಡು ಮಗು ಪಡೆಯಲು ಸಮಸಂಖ್ಯೆಯ ದಿನದಂದು ಪತಿ -ಪತ್ನಿ ದೈಹಿಕ ಸಂಪರ್ಕ ನಡೆಸಬೇಕು ಎಂದು ಜನಪ್ರಿಯ ಕೀರ್ತನೆಕಾರ ನಿವೃತ್ತಿ ಮಹಾರಾಜ್ (Indurikar Maharaj) ಅವರು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು