News
ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ |ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿದೆ ಬಿಎಂಟಿಸಿ ಬಸ್ ಗಳು
ಹೊಸ ವರ್ಷದ ಆರಂಭದಲ್ಲಿ ಬಿಎಂಟಿಸಿ ಸಂಸ್ಥೆಯು ಪ್ರಯಾಣಿಕರಿಗೆ ಸಿಹಿ ಸುದ್ಧಿ ನೀಡಿದೆ. ತನ್ನ ಬಿಎಂಟಿಸಿ ವ್ಯಾಪ್ತಿಯನ್ನು ವಿಸ್ತರಣೆ ಮಾಡುವತ್ತ ಸಂಸ್ಥೆ ಮುಂದಾಗಿದೆ. ಇಷ್ಟು ದಿನ ಕೇವಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆಯ ವ್ಯಾಪ್ತಿಯಲ್ಲಿ ಸಂಚರಿಸುತ್ತಿದ್ದ ಬಿಎಂಟಿಸಿ…

