ಸೋಮವಾರ, 26 ಅಕ್ಟೋಬರ್ 2026
Trending

informe

News

Panchayat Election: ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ? ತಜ್ಞರ ಸಮಿತಿ ರಚನೆ – ಪರಿಷತ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

Panchayat Election: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು, ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಸಮಗ್ರ ಅಧ್ಯಯನ ನಡೆಸಲು ತಬ್ಬರ ಸಮಿತಿ ರಚಿಸಲಾಗುತ್ತದೆ